Marali Manasaagide Lyrics in Kannada - Sanjith Hegde, C.R.Bobby
Singer | Sanjith Hegde, C.R.Bobby |
Music | Ajaneesh Loknath |
Song Writer | Nagarjun Sharma & Kinnal Raj |
ಮರಳಿ ಮನಸಾಗಿದೆ ಸಾಗಿದೆ ನಿನ್ನ ಹೃದಯಕೆ
ಪಯಣ ಶುರುವಾಗಿದೆ ಕೋರಿದೆ ಪ್ರೀತಿ ಕಾಣಿಕೆ
ಮತ್ತೆ ಮತ್ತೆ ಮನಸು ಶರಣಾದ ಹಾಗಿದೆ
ಕಿರು ಬೆರಳು ಬಯಸಿದೆ ಸಲುಗೆ
ಇರಬೇಕು ಜೊತೆಯಾಗಿ ನಿನ್ನಲಿ ನಾ
ಮಿಂಚುತ್ತಿದೆ ಮಿಂಚುತ್ತಿದೆ
ನಿನ್ನಿಂದ ಕನಸೆಲ್ಲ ಹೆಚ್ಚುತ್ತಿದೆ
ಮಿಂಚುತ್ತಿದೆ ಇಗೋ ಮಿಂಚುತ್ತಿದೆ
ಹೃದಯಕ್ಕೆ ಬಿರುಸಾಗಿ ಬಂತು ಕಣೆ
ಮರಳಿ ಮನಸಾಗಿದೆ ಸಾಗಿದೆ ನಿನ್ನ ಹೃದಯಕೆ
ಪಯಣ ಶುರುವಾಗಿದೆ ಕೋರಿದೆ ಪ್ರೀತಿ ಕಾಣಿಕೆ
ಸಂಯಮ ದುಪ್ಪಟ್ಟು ಆದಂತಿದೆ
ನೀನೋಂಥರ ನಯನಾ ಅದ್ಭುತ
ಆಗಮ ಉಸಿರೊಂದು ಉಸಿರಾಗಿದೆ
ತಪ್ಪಾದರೆ ಬಚ್ಚಾಯಿಸು ಪ್ರೀತಿಲಿ ಗುರಾಯಿಸು
ಹಗಲೇ ಹಗೆಯಾದ ಈ ಜೀವಕೆ
ಬೆಳಕು ನೀನಾಗಿಯೇ
ಬದುಕು ಕುರುಡಾದ ಈ ಮೋಸಕೇ
ಉಸಿರು ನೀನಾಗಿಯೇ
ಮತ್ತೆ ಮತ್ತೆ ಮನಸು ಶರಣಾದ ಹಾಗಿದೆ
ಕಿರು ಬೆರಳು ಬಯಸಿದೆ ಸಲುಗೆ
ಇರಬೇಕು ಜೊತೆಯಾಗಿ ನಿನ್ನಲಿ ನಾ
ಮಿಂಚುತ್ತಿದೆ ಮಿಂಚುತ್ತಿದೆ
ನಿನ್ನಿಂದ ಕನಸೆಲ್ಲ ಹೆಚ್ಚುತ್ತಿದೆ
ಮಿಂಚುತ್ತಿದೆ ಇಗೋ ಮಿಂಚುತ್ತಿದೆ
ಹೃದಯಕ್ಕೆ ಬಿರುಸಾಗಿ ಬಂತು ಕಣೆ
0 Comments
Please Do Not Post Any Spam Link.